ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅನೇಕ ಕಡೆ ಕೃಷಿಭೂಮಿಗೆ ನೀರು ನುಗ್ಗಿದೆ, ಸೇತುವೆಗಳು ಮುಳುಗಡೆಯಾಗಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕೊಡಗು ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.