ADVERTISEMENT

VIDEO | ಮಳೆ ಅಬ್ಬರ ಕರಾವಳಿಯಲ್ಲಿ ರೆಡ್ ಅಲರ್ಟ್‌ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2022, 1:52 IST
Last Updated 11 ಜುಲೈ 2022, 1:52 IST

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಹಾನಿಯಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.