ADVERTISEMENT

Video: ಉಡುಪಿ ಮಳೆಗೆ ಜನಜೀವನ ಅಸ್ತವ್ಯಸ್ತ, ಎನ್‌ಡಿಆರ್‌ಎಫ್‌ನಿಂದ ರಕ್ಷಣಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 9:59 IST
Last Updated 20 ಸೆಪ್ಟೆಂಬರ್ 2020, 9:59 IST

ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಹಾಮಳೆಗೆ ಜನರು ಪರದಾಡುತ್ತಿದ್ದಾರೆ. ಎನ್‌ಡಿಆರ್‌ಎಫ್ ತಂಡಗಳು ಹಾಗೂ ಸ್ಥಳಿಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಸರ್ಕಾರಕ್ಕೆ ಹೆಚ್ಚಿನ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.