
ಪ್ರಜಾವಾಣಿ ವಾರ್ತೆ
ಬೆಂಗಳೂರು: ಅಗತ್ಯ ಬಿದ್ದರೆ ಇಲ್ಲೂ ಯೋಗಿ ಮಾದರಿ ಸರ್ಕಾರ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದ ಪರಿಸ್ಥಿತಿ ಬೇರೆ ಇಲ್ಲಿನ ಪರಿಸ್ಥಿತಿಯೇ ಬೇರೆ. ಇಲ್ಲಿನ ಪರಿಸ್ಥಿತಿ ನಿಭಾಯಿಸಲು ಹಲವು ವಿಧಾನಗಳನ್ನು ಪ್ರಯೋಗ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಪ್ರವೀಣ್ ಹತ್ಯೆ; ಸಾಂತ್ವನ ಹೇಳಲು ಬಂದ ಶಾಸಕ: ತರಾಟೆಗೆ ತೆಗೆದುಕೊಂಡ ಕುಟುಂಬಸ್ಥರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.