ಬೆಳಗಾವಿ: ಮಂಗಳೂರು ವಿಮಾನನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮೆ.ಗೋಡಾವತ್ (ಸ್ಟಾರ್ ಏರ್) ಕಂಪನಿಯು ಸೋಮವಾರ ಬೆಳಗಾವಿ-ಇಂದೋರ್ ವಿಮಾನಯಾನ ಆರಂಭಿಸಿದ ಬಳಿಕ ಬಾಂಬ್ ನಿಷ್ಕ್ರಿಯ ದಳ ನಿಲ್ದಾಣದ ಒಳ ಮತ್ತು ಹೊರ ಭಾಗದಲ್ಲಿ ಗಂಟೆಗೂ ಹೆಚ್ಚು ಸಮಯ ತಪಾಸಣೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.