ADVERTISEMENT

ಕೋರ್ಟ್‌: ರಜೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 20:13 IST
Last Updated 2 ಜುಲೈ 2020, 20:13 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಹೈಕೋರ್ಟ್‌ನ ಮೂರು ಪೀಠಗಳೂ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ವಿಚಾರಣಾ ನ್ಯಾಯಲಯಗಳಿಗೆ‌ ನೀಡಲಾಗಿದ್ದ ರಜೆಯನ್ನು ಆಗಸ್ಟ್ 7ರವರೆಗೆ ವಿಸ್ತರಿಸಲಾಗಿದೆ.

‘ಚಾಲ್ತಿಯಲ್ಲಿರುವ ಮಾರ್ಗಸೂಚಿಗಳ ಅನ್ವಯ ಕಾರ್ಯ ಕಲಾಪ ನಡೆಸುತ್ತಿರುವ ಕೋರ್ಟ್‌ಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ’ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT