ADVERTISEMENT

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಪ್ರಮಾಣ ವಚನ  

​ಪ್ರಜಾವಾಣಿ ವಾರ್ತೆ
Published 10 ಮೇ 2019, 6:01 IST
Last Updated 10 ಮೇ 2019, 6:01 IST
   

ಬೆಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಶುಕ್ರವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

‌ರಾಜ್ಯಪಾಲ ವಜುಭಾಯಿ ವಾಲಾ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.