ADVERTISEMENT

5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್‌ ನಕಾರ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2023, 20:41 IST
Last Updated 24 ಮಾರ್ಚ್ 2023, 20:41 IST
   

ಬೆಂಗಳೂರು: ‘ರಾಜ್ಯ ಪಠ್ಯಕ್ರಮ ಹೊಂದಿದ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇದೇ 27ರಿಂದ ಬೋರ್ಡ್‌ (ಮಂಡಳಿ) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು ಇದನ್ನು ಮುಂದೂಡಬೇಕು‘ ಎಂಬ ಅರ್ಜಿದಾರರ ಮನವಿಯನ್ನು ಆಲಿಸಲು ಹೈಕೋರ್ಟ್‌ ನಿರಾಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.