ADVERTISEMENT

Video | ರಾಜ್ಯ ಬಜೆಟ್ 2024–25 ಪ್ರಮುಖಾಂಶಗಳು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2024, 10:01 IST
Last Updated 16 ಫೆಬ್ರುವರಿ 2024, 10:01 IST

ರಾಜ್ಯದ ಅಭಿವೃದ್ಧಿಯ ಮುನ್ನೋಟ ನೀಡುವ 2024–25 ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಇದು ಅವರು ಮಂಡಿಸಿರುವ 15 ಬಜೆಟ್ ಆಗಿದ್ದು, ಸಿಎಂ ಬಜೆಟ್‌ನ ಪ್ರಮುಖ ಅಂಶಗಳು ಇಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.