ADVERTISEMENT

ರಾಜ್ಯದಲ್ಲಿ ಈ ವರ್ಷ 4,965 ಡ್ರಗ್ಸ್‌ ಪ್ರಕರಣ ದಾಖಲು: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 19:51 IST
Last Updated 21 ಡಿಸೆಂಬರ್ 2021, 19:51 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ    

ಬೆಳಗಾವಿ: ಈ ವರ್ಷ ನವೆಂಬರ್ ಅಂತ್ಯದವರೆಗೆ ಡ್ರಗ್ಸ್‌ಗೆ ಸಂಬಂಧಿಸಿ 4,965 ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸುಕುಮಾರ ಶೆಟ್ಟಿ ಬಿ.ಎಂ. ಅವರ ಪ್ರಶ್ನೆಗೆ, ’2018ರಲ್ಲಿ 1030, 2019ರಲ್ಲಿ 1661, 2020ರಲ್ಲಿ 4062 ಪ್ರಕರಣಗಳನ್ನು ದಾಖಲಿಸಲಾಗಿತ್ತು‘ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT