ಬೆಂಗಳೂರು: ಪಂಡಿತರಿಗೂ ಪಾಮರರಿಗೂ ಪ್ರಿಯರಾದ ‘ಎಚ್ಚೆಸ್ವಿ’ ಅವರು ಶುಕ್ರವಾರ ( ಮೇ 30) ನಿಧನರಾದರು.
ಸುಗಮ ಸಂಗೀತ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಅವರು ನೂರಾರು ಭಾವಗೀತೆಗಳನ್ನು ರಚಿಸಿದ್ದಾರೆ. ಅವರ ಗೀತೆಗಳಿಗೆ ಹಲವರು ರಾಗ ಸಂಯೋಜಿಸಿದ್ದಾರೆ. ಜನಪ್ರಿಯ ಗಾಯಕರೂ ಸಹ ‘ಎಚ್ಚೆಸ್ವಿ’ ಬರೆದ ಹಾಡುಗಳಿಗೆ ಧನಿಯಾಗಿದ್ದಾರೆ.
ವೆಂಕಟೇಶಮೂರ್ತಿ ಅವರ ಭಾವಗೀತೆಗಳು ಯುಟ್ಯೂಬ್‌ನಲ್ಲಿ ಲಭ್ಯವಿವೆ. ಆಯ್ದ ಕೆಲವು ಗೀತೆಗಳನ್ನು ಇಲ್ಲಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.