ADVERTISEMENT

ಹುಬ್ಬಳ್ಳಿ– ಯಶವಂತಪುರ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2018, 14:07 IST
Last Updated 19 ಅಕ್ಟೋಬರ್ 2018, 14:07 IST

ಹುಬ್ಬಳ್ಳಿ: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನೈರುತ್ಯ ರೈಲ್ವೆ ಯಶವಂತಪುರ– ಹುಬ್ಬಳ್ಳಿ (06583) ವಿಶೇಷ ರೈಲು ಓಡಿಸಲಿದೆ.

ಯಶವಂತಪುರದಿಂದ ಶನಿವಾರ ರಾತ್ರಿ 11 ಗಂಟೆಗೆ ಹೊರಡುವ ರೈಲು ಮರುದಿನ ಬೆಳಿಗ್ಗೆ 8.45ಕ್ಕೆ ಹುಬ್ಬಳ್ಳಿ ತಲುಪಲಿದೆ. ಹುಬ್ಬಳ್ಳಿಯಿಂದ ಭಾನುವಾರ ಸಂಜೆ 5.50ಕ್ಕೆ ಹೊರಡುವ ಹುಬ್ಬಳ್ಳಿ– ಯಶವಂತಪುರ (08584) ರೈಲು, ಮರು ದಿನ ಬೆಳಿಗ್ಗೆ 8.30ಕ್ಕೆ ಯಶವಂತಪುರ ತಲುಪಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT