ಬೆಂಗಳೂರು:‘ನಾನು ಕ್ಷೇಮವಾಗಿದ್ದೇನೆ. ನನ್ನಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ’ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಾನು ಕ್ಷೇಮವಾಗಿದ್ದು, ಹೋಮ್ ಕ್ವಾರಂಟೈನ್ನಲ್ಲಿ ಇದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಸದ್ಯ ರಾಜ್ಯದಲ್ಲಿ ದಿನ ದಿನದಿಂದ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಸಾರ್ವಜನಕರಲ್ಲಿ ಆತಂಕ ಮೂಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.