ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ವಿ. ರಶ್ಮಿ ಮಹೇಶ್ ಅವರಿಗೆ ಬೆಂಗಳೂರು ಪ್ರಾದೇಶಿಕ ಆಯುಕ್ತರ ಹುದ್ದೆ ನೀಡಲಾಗಿದೆ. ದೀರ್ಘಕಾಲ ರಜೆ ಮೇಲೆ ಇದ್ದ ಅವರು ಕರ್ತವ್ಯಕ್ಕೆ ವಾಪಸ್ ಮರಳಿದ್ದರು. ಅವರು ಹುದ್ದೆ ನಿರೀಕ್ಷೆಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.