ADVERTISEMENT

ಐಎಎಸ್‌ ಅಧಿಕಾರಿಗಳಿಗೆ ಬಡ್ತಿ

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 20:15 IST
Last Updated 17 ಜನವರಿ 2020, 20:15 IST

ಬೆಂಗಳೂರು: ಇಬ್ಬರು ಹಿರಿಯ ಐಎಎಸ್‌ ಅಧಿಕಾರಿಗಳಾದ ಡಾ.ಎನ್‌.ನಾಗಾಂಬಿಕಾ ದೇವಿ ಮತ್ತು ಗಂಗಾರಾಂ ಬಡೇರಿಯಾ ಅವರಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದ್ದು, ಅವರು ನಿರ್ವಹಿಸುತ್ತಿರುವ ಹುದ್ದೆಯಲ್ಲೇ ಮುಂದುವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.