ಬೆಂಗಳೂರು: ಹೆಚ್ಚುವರಿ ಮುಖ್ಯಚುನಾವಣಾಧಿಕಾರಿಯಾಗಿದ್ದ ಡಾ.ಕೆ.ಜಿ.ಜಗದೀಶ್ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಮತ್ತೊಬ್ಬ ಹೆಚ್ಚುವರಿ ಚುನಾವಣಾಧಿಕಾರಿಯಾಗಿದ್ದ ಕೆ.ಎನ್.ರಮೇಶ್ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.