ADVERTISEMENT

ಆಹಾರ ಇಲಾಖೆ ಕಾರ್ಯದರ್ಶಿ ಸಾವಿತ್ರಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2018, 18:01 IST
Last Updated 22 ಅಕ್ಟೋಬರ್ 2018, 18:01 IST

ಬೆಂಗಳೂರು: ಐಎಎಸ್‌ ಅಧಿಕಾರಿ ಎಂ.ವಿ.ಸಾವಿತ್ರಿ ಅವರನ್ನು ಆಹಾರ ಮತ್ತು ನಾಗರಿಕ ಪೂರೈಕೆ ಕಾರ್ಯದರ್ಶಿ ಮತ್ತು ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಎಲ್‌.ಕೆ.ಅತೀಖ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಪ್ರಧಾನಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT