ADVERTISEMENT

ಪಂಚಾಯತ್‌ರಾಜ್: ಉಮಾ ಮಹಾದೇವನ್ ಪ್ರಧಾನ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2019, 20:00 IST
Last Updated 5 ಏಪ್ರಿಲ್ 2019, 20:00 IST

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯ (ಪಂಚಾಯತ್‌ರಾಜ್‌) ಪ್ರಧಾನ ಕಾರ್ಯದರ್ಶಿಯನ್ನಾಗಿ ಉಮಾ ಮಹಾದೇವನ್‌ ಅವರನ್ನು ನೇಮಕ ಮಾಡಲಾಗಿದೆ.

ಇಲ್ಲಿಯವರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಅವರು ಹೆಚ್ಚುವರಿ ಹೊಣೆ ಹೊತ್ತಿದ್ದರು. ಪಿ.ಎ.ಮೇಘಣ್ಣನವರ ಅವರನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಿಸಲಾಗಿದೆ. ರಾಷ್ಟ್ರೀಯ ನಗರ ಜೀವನೋಪಾಯ ಮಿಷನ್‌ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಪಿ.ಎನ್‌.ರವೀಂದ್ರ ಮತ್ತು ಕೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯ ನಿರ್ದೇಶಕರನ್ನಾಗಿಯಾಲಕ್ಕಿಗೌಡ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT