ಬೆಂಗಳೂರು: ನಾಲ್ವರು ಐಎಫ್‌ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ವೆಂಕಟೇಶ್ ಎಸ್– ಅರಣ್ಯ ಸಂರಕ್ಷಣಾಧಿಕಾರಿ, ಬಳ್ಳಾರಿ, ಪ್ರಶಾಂತ್ ಸಂಕಿನಮಠ– ಅರಣ್ಯ ಉಪ ಸಂರಕ್ಷಣಾಧಿಕಾರಿ, ಚಿಕ್ಕಮಗಳೂರು, ಸರೀನಾ ಎಸ್ – ಅರಣ್ಯ ಉಪ ಸಂರಕ್ಷಣಾಧಿಕಾರಿ, ಬೆಂಗಳೂರು ಗ್ರಾಮಾಂತರ ವಿಭಾಗ, ಶ್ರೀಪತಿ ಬಿ.ಎಸ್– ಅರಣ್ಯ ಉಪ ಸಂರಕ್ಷಣಾಧಿಕಾರಿ (ಸಂಶೋಧನೆ), ಧಾರವಾಡ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.