ADVERTISEMENT

ನೌಕಾನೆಲೆಗೆ ಅಕ್ರಮ ಪ್ರವೇಶ: ಬಂಧನ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 11:00 IST
Last Updated 23 ಫೆಬ್ರುವರಿ 2020, 11:00 IST

ಕಾರವಾರ: ಇಲ್ಲಿನ ಸೀಬರ್ಡ್ ನೌಕಾನೆಲೆಗೆ ಶನಿವಾರ ಅಕ್ರಮವಾಗಿ ಪ್ರವೇಶಿಸಿದ್ದ ವಿದೇಶಿ ಯುವಕನನ್ನು ನೌಕಾದಳದ ಸಿಬ್ಬಂದಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಇಟಲಿಯ ಜಿಯಾರ್ಡೊನೊ ಡಿ ಜಿಯಾಂಪೋಲೊ (22) ಬಂಧಿತ ವ್ಯಕ್ತಿ. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT