ADVERTISEMENT

ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು: ಅಧಿಕಾರಿಗಳಿಂದ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 6:25 IST
Last Updated 6 ಫೆಬ್ರುವರಿ 2019, 6:25 IST
   

ಹಾವೇರಿ:ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಮಾಗೋಡು ರಸ್ತೆ ಬದಿಯ ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಶಂಕೆ ಮೇರೆಗೆ ರಾಣೆಬೆನ್ನೂರು ತಹಶೀಲ್ದಾರ್ ಕಚೇರಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿನಡೆಸಿದರು.

ಸುಮಾರು 260 ಚೀಲಗಳಲ್ಲಿನ ಅಕ್ಕಿ ಹಾಗೂ ತೊಗರಿಬೇಳೆಯನ್ನು ಅಧಿಕಾರಿಗಳುಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳುತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT