ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗ ಐಎಂಎ ಹಗರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸುವ ಸಾಧ್ಯತೆಗಳಿವೆ.
ಈ ಪ್ರಕರಣದಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ವಿಚಾರಣೆ ವೇಳೆ ಐಎಂಎ ಮಾಲೀಕ ಮನ್ಸೂರ್ ಖಾನ್ ಹೇಳಿಕೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.