ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದ ಚಿತ್ರಗಳು ಇಲ್ಲವೆ. – ಪ್ರಜಾವಾಣಿ ಚಿತ್ರಗಳು
ಪ್ರಜಾವಾಣಿ ವಾರ್ತೆ
Published 28 ಜುಲೈ 2021, 6:20 IST
Last Updated 28 ಜುಲೈ 2021, 6:20 IST
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಮಾಣವಚನ ಸ್ವೀಕರಿಸುತ್ತಿರುವ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿಗೆ ನಿರ್ಗಮಿತ ಮುಖ್ಯಮಂತ್ರಿ ಬಿ.ಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು
ಪ್ರಮಾಣವಚನ ಸ್ವೀಕರಿಸುತ್ತಿರುವ ಬಸವರಾಜ ಬೊಮ್ಮಾಯಿ
ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ
ರಾಜ್ಯಪಾಲ ಥಾವರಚಂದ್ ಗೆಹಲೋತ್ ಜತೆ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್