ಇಂದು ಮುಸ್ಲಿಂ ಬಾಂಧವರು ಸಂಭ್ರಮದಿಂದ ಈದ್-ಉಲ್-ಫಿತ್ರ್ ಹಬ್ಬ ಆಚರಿಸುತ್ತಿದ್ದಾರೆ. ಈ ವಿಶೇಷ ದಿನ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ಕೋರಿದ್ದಾರೆ.
(ಪ್ರಜಾವಾಣಿ ಚಿತ್ರ)
ರಂಜಾನ್ ಸಂಭ್ರಮ
ಮೈಸೂರಿನ ತಿಲಕ್ ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.
ಹೊಸಪೇಟೆ ಅಂಬೇಡ್ಕರ್ ವೃತ್ತದ ಸಮೀಪದ ಗುಲಾಬ್ ಷಾ ವಲಿ ದರ್ಗಾ ಆವರಣದಲ್ಲಿ ಗುರುವಾರ ಬೆಳಿಗ್ಗೆ ಮುಸ್ಲಿಮರು ಈದ್-ಉಲ್-ಫಿತ್ರ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಹೊಸಪೇಟೆ ಅಂಬೇಡ್ಕರ್ ವೃತ್ತದ ಸಮೀಪದ ಗುಲಾಬ್ ಷಾ ವಲಿ ದರ್ಗಾ ಆವರಣದಲ್ಲಿ ಗುರುವಾರ ಬೆಳಿಗ್ಗೆ ಮುಸ್ಲಿಮರು ಈದ್-ಉಲ್-ಫಿತ್ರ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬೈಲಹೊಂಗಲದ ಈದ್ಗಾ ಮೈದಾನದಲ್ಲಿ ಗುರುವಾರ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬೆಳಗಾವಿಯ ಈದ್ಗಾ ಮೈದಾನದಲ್ಲಿ ಗುರುವಾರ ಈದ್ ಉಲ್ ಫಿತ್ರ್ ಅಂಗವಾಗಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ರಂಜಾನ್ ಸಡಗರ
ಬೆಳಗಾವಿಯ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಶುಭಾಶಯ ಕೋರಲು ಬಂದ ಮಾಜಿ ಶಾಸಕ ಫಿರೋಜ್ ಸೇಠ್ ಅವರು ಸೆಲ್ಫಿಗೆ ಪೋಸ್ ನೀಡಿದರು.
ರಂಜಾನ್ ಸಂಭ್ರಮ
ಈದ್-ಉಲ್-ಫಿತ್ರ್ ಪ್ರಯುಕ್ತ ಮುಸ್ಲಿಮರು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗುರುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ರಂಜಾನ್ ಸಂಭ್ರಮದಲ್ಲಿ ಮಕ್ಕಳು..
ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.