ADVERTISEMENT

ಕೋವಿಡ್‌: ದೇಶದಲ್ಲಿ 20,528 ಹೊಸ ಪ್ರಕರಣ

ಪಿಟಿಐ
Published 17 ಜುಲೈ 2022, 14:56 IST
Last Updated 17 ಜುಲೈ 2022, 14:56 IST
–ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 20,528 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 49 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಒಟ್ಟು ಪ್ರಕರಣಗಳ ಸಂಖ್ಯೆ4,37,50,599ಕ್ಕೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,43,449 ಕ್ಕೇರಿದೆ. ಒಟ್ಟು ಸಾವಿನ ಸಂಖ್ಯೆ 5,25,709 ಕ್ಕೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT