ಪ್ರಥಮ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿ ಬಿಟ್ಟು ಬೆಂಗಳೂರಿನ ಎ ಎಸ್ ಸಿ ಸೆಂಟರಿನಲ್ಲಿ ನಡೆದ ಸೇನಾ ದಿನದ ಪರೇಡ್‌ನಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇನಾ ದಿನದ ವಿಶೇಷ ಕವರ್ ಬಿಡುಗಡೆ ಮಾಡಿದರು.(ಎಡಬದಿ) ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಹಾಗೂ ಮೂರೂ ಸೇನೆಗಳ ಮುಖ್ಯಸ್ಥ (ಸಿ.ಡಿ.ಎಸ್) ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ , ಇತರರು ಇದ್ದರು .ಚಿತ್ರ ಕಿಶೋರ್ ಕುಮಾರ್ ಬೋಳಾರ್