ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಡಿ. ಅವರಿಗೆ ಎಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.
ರೂಪಾ ಅವರು ಸದ್ಯ ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದು (ಎಂಡಿ), ಅದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.