ADVERTISEMENT

ಸಿಂಧೂ ರೂಪೇಶ್‌ ಬಾಹ್ಯಾಕಾಶ ಇಲಾಖೆ ನಿರ್ದೇಶಕಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 14:35 IST
Last Updated 11 ಆಗಸ್ಟ್ 2025, 14:35 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿ ಸಿಂಧೂ ರೂಪೇಶ್ ಅವರನ್ನು ಕೇಂದ್ರ ಬಾಹ್ಯಾಕಾಶ ಇಲಾಖೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ADVERTISEMENT

ಕೇಂದ್ರ ಸಿಬ್ಬಂದಿ ಯೋಜನೆ ಅಡಿ ಅವರು ತೆರಳಲಿದ್ದು, 5 ವರ್ಷಗಳವರೆಗೆ ನಿರ್ದೇಶಕರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹುದ್ದೆಗಳಿಂದ ಮುಕ್ತಗೊಳಿಸಲಾಗಿದೆ.

ಸಮಗ್ರ ಶಿಕ್ಷಣ ಇಲಾಖೆ ನಿರ್ದೇಶಕಿ ವಿದ್ಯಾ ಕುಮಾರಿ ಅವರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.