ADVERTISEMENT

Maddur Violence| ಕಲ್ಲು ಹೊಡೆದವರಿಗೆ ಬಿರಿಯಾನಿ, ನ್ಯಾಯ ಕೇಳಿದವರಿಗೆ ಲಾಠಿ: JDS

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 11:32 IST
Last Updated 8 ಸೆಪ್ಟೆಂಬರ್ 2025, 11:32 IST

ಮದ್ದೂರು ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್‌ ವಾಗ್ದಾಳಿ ನಡೆಸಿದೆ. ಕಲ್ಲು ಹೊಡೆದವರಿಗೆ ಬಿರಿಯಾನಿ, ನ್ಯಾಯ ಕೇಳಿದವರಿಗೆ ಲಾಠಿ ಏಟು!– ಇದು ಕಟುಕ ಕಾಂಗ್ರೆಸ್‌ ಸರ್ಕಾರ ಎಂದು ಸರ್ಕಾರವನ್ನು ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.