ADVERTISEMENT

ಟಿಟಿಡಿ ಸದಸ್ಯರಾಗಿ ಶರವಣ ನೇಮಕ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 20:18 IST
Last Updated 16 ಸೆಪ್ಟೆಂಬರ್ 2021, 20:18 IST
ಟಿ.ಎ. ಶರವಣ
ಟಿ.ಎ. ಶರವಣ   

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನ(ಟಿಟಿಡಿ) ಕ್ಷೇಮಾಭಿವೃದ್ದಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಟಿ.ಎ.ಶರವಣ ಅವರನ್ನು ಆಂಧ್ರ ಪ್ರದೇಶ ಸರ್ಕಾರ ನೇಮಕ ಮಾಡಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT