ಬೆಂಗಳೂರು: ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಅವರು ಸೋಮವಾರ ರಾತ್ರಿ 7.30ರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಫೇಸ್‌ಬುಕ್ ಮೂಲಕ ಗಣಿತ ಪಾಠ ಮಾಡಿದರು.
ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಅವರು ಪಾಠ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.