ADVERTISEMENT

ರಮೇಶ್‌ ಬಾಬು ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 19:40 IST
Last Updated 3 ಆಗಸ್ಟ್ 2019, 19:40 IST
ರಮೇಶ್‌ ಬಾಬು
ರಮೇಶ್‌ ಬಾಬು   

ಬೆಂಗಳೂರು: ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರರನ್ನಾಗಿ ನಗರದ ವಕೀಲ ರಮೇಶ್‌ ಬಾಬು ಅವರನ್ನು ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.