ADVERTISEMENT

ಜಂಟಿ ಅಧಿವೇಶನ ಜುಲೈ 2ರಿಂದ

​ಪ್ರಜಾವಾಣಿ ವಾರ್ತೆ
Published 22 ಜೂನ್ 2018, 19:11 IST
Last Updated 22 ಜೂನ್ 2018, 19:11 IST
   

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಜುಲೈ 2 ರಂದು ಆರಂಭಗೊಳ್ಳಲಿದೆ. 5ರಂದು ನೂತನ ಸರ್ಕಾರದ ಬಜೆಟ್‌ ಮಂಡನೆಯಾಗಲಿದೆ.

ಜುಲೈ 2 ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಧಿವೇಶನ ಜುಲೈ 12 ರವರೆಗೆ ನಡೆಯಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT