ರಾಯಚೂರು: ಮಂತ್ರಾಲಯದಲ್ಲಿ ದರ್ಶನಾವಕಾಶ ಕುರಿತು ಮಾಹಿತಿ ಪಡೆಯಲು ಹೋಗಿ ಬಂದಿರುವ ಇಬ್ಬರು ಪತ್ರಕರ್ತರು ಹಾಗೂ ಇಬ್ಬರು ವಿಡಿಯೋಗ್ರಾಫರ್ ಗಳನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಲು ಜಿಲ್ಲಾಡಳಿತ ಸೂಚಿಸಿದೆ.
ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿದೆ. ಅಂತರರಾಜ್ಯ ಪ್ರವಾಸ ಕೈಗೊಂಡಿದ್ದರಿಂದ ನಿಯಮ ಪಾಲನೆ ಮಾಡುವಂತೆ ಪತ್ರಕರ್ತರಿಬ್ಬರಿಗೂ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.