ADVERTISEMENT

ರಾತ್ರಿ 8ರವರೆಗೂ ಪಡಿತರ ವಿತರಣೆ: ಸಚಿವ ಕೆ.ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 19:56 IST
Last Updated 10 ಜೂನ್ 2020, 19:56 IST
   

ಬೀದರ್‌: ‘ರಾಜ್ಯದಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ರಾತ್ರಿ 8 ಗಂಟೆ ವರೆಗೂ ಪಡಿತರ ಸಾಮಗ್ರಿ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು’ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಹೇಳಿದರು.

‘ಕೂಲಿ ಕೆಲಸ ಮಾಡುವವರು ಕೆಲಸಕ್ಕೆ ರಜೆ ಹಾಕದೆ ಪಡಿತರ ಪಡೆಯುವಂತಾಗಬೇಕು. ಈ ದಿಸೆಯಲ್ಲಿಕಾರ್ಮಿಕರು ಕೆಲಸ ಮುಗಿಸಿಕೊಂಡು ಬಂದಾಗಲೂಪಡಿತರ ಸಿಗಬೇಕೆಂಬುದು ನಮ್ಮ ಆಶಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT