ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ನಡೆಸುವ, ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ –2020 (ಕೆ–ಸೆಟ್)
ಜೂನ್ 21ರಂದು ನಡೆಯಲಿದೆ.
₹ 250 ದಂಡ ಶುಲ್ಕದೊಂದಿಗೆ ಆನ್‌ಲೈನ್‌ನಲ್ಲಿ ಮೇ 25ರವರೆಗೂ ಅರ್ಜಿ ಸಲ್ಲಿಸಬಹುದು. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಕೆ–ಸೆಟ್ ವೆಬ್‌ಸೈಟ್‌ನಲ್ಲಿ (http://kset.uni-mysore.ac.in) ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಲಾಕ್‌ಡೌನ್ ಕಾರಣದಿಂದ, ಏ.12ಕ್ಕೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.