ADVERTISEMENT

ಕೆ–ಸೆಟ್‌ ಪರೀಕ್ಷೆ: ಸೆ.27ಕ್ಕೆ ಮುಂದೂಡಿಕೆ

ಪ್ರಜಾವಾಣಿ ವರದಿ ಪರಿಣಾಮ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2020, 20:40 IST
Last Updated 27 ಆಗಸ್ಟ್ 2020, 20:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಾವಣಗೆರೆ: ಕೆ–ಸೆಟ್‌ ಪರೀಕ್ಷೆಯನ್ನು ಸೆ.20ರ ಬದಲು ಸೆ.27ರಂದು ನಡೆಸಲು ನಿರ್ಧರಿಸಲಾಗಿದೆ.

ಪೊಲೀಸ್‌ ಹುದ್ದೆಗಳಿಗೆ ಸಂಬಂಧಿಸಿದ ಪರೀಕ್ಷೆ ಇರುವ ದಿನವೇ ಕೆ–ಸೆಟ್‌ ಪರೀಕ್ಷೆ ನಿಗದಿಗೊಳಿಸಲಾಗಿತ್ತು. ಇದರಿಂದ ಎರಡೂ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ತೊಂದರೆಯಾಗುತ್ತಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಆ.27ರ ಸಂಚಿಕೆಯಲ್ಲಿ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟಿಸಿ ಸಮಸ್ಯೆ ವಿವರಿಸಿತ್ತು.

ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ http://kset.uni-mysore.ac.in ಇದರಲ್ಲಿ ಸೆ.27ಕ್ಕೆ ಕೆ–ಸೆಟ್‌–2020 ಪರೀಕ್ಷೆ ಎಂದು ಸ್ಕ್ರಾಲಿಂಗ್‌ ಹಾಕಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.