ಶಿವಮೊಗ್ಗ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಶಿವಮೊಗ್ಗದ ಖಾಸಗಿಅಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ರಾತ್ರಿ ತೀವ್ರ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.ಚಿಕಿತ್ಸೆ ಬಳಿಕ ಅವರ ಅರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ.
ಹೆಚ್ಚಿನ ಚಿಕಿತ್ಸೆಗಾಗಿ ತಿಮ್ಮಪ್ಪ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವ ಸಾಧ್ಯತೆಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.