ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋಚನೆಗೊಂಡ ಸ್ಮರಣಾರ್ಥ ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಧ್ವಜಾರೋಹಣ ನೆರವೇರಿಸಿದರು.
ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಯಾದಗಿರಿಯಲ್ಲಿ ಸಂಭ್ರಮದ ಕಲ್ಯಾಣ ಕರ್ನಾಟಕ ಉತ್ಸವ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ.
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ.
ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದ ಸಚಿವ ಶರಣಬಸಪ್ಪ ದರ್ಶನಾಪುರ.
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ,ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು.
ನೆಹರೂ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ.
ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದ ಸಚಿವ ಈಶ್ವರ ಖಂಡ್ರೆ.
ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಧ್ವಜಾರೋಹಣ ನೆರವೇರಿಸಿದರು.
ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದ ಸಚಿವ ಶಿವರಾಜ ತಂಗಡಗಿ.
ಕಲ್ಯಾಣ ಕರ್ನಾಟಕ ಉತ್ಸವ: ರಾಯಚೂರಲ್ಲಿ ಶರಣಪ್ರಕಾಶ ಪಾಟೀಲರಿಂದ ಧ್ವಜಾರೋಹಣ.
ರಾಯಚೂರಲ್ಲಿ ಧ್ವಜಾರೋಹಣ ನೆರವೇರಿಸಿದ ಶರಣಪ್ರಕಾಶ ಪಾಟೀಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.