
ಪ್ರಜಾವಾಣಿ ವಾರ್ತೆಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲ್ಲೂಕಿನ ಕೂನೂರು ಹಾರೋಬೆಲೆ ಜಲಾಶಯದ ಹಿನ್ನೀರಿನಲ್ಲಿ ಸಿಲುಕಿ ಎರಡು ಗಂಡಾನೆಗಳು ಸಾವನ್ನಪ್ಪಿರುವ ಘಟನೆ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬನ್ನೇರುಘಟ್ಟ–ಕಾವೇರಿ ಅರಣ್ಯ ವಲಯದಿಂದ ನಾಡಿಗೆ ಬಂದ ಆನೆಗಳನ್ನು ಮರಳಿ ಕಾಡಿಗೆ ಓಡಿಸುವ ಕಾರ್ಯಾಚರಣೆಯ ವೇಳೆ ನಿರ್ಲಕ್ಷ್ಯ ನಡೆದಿದೆ ಎಂಬುದು ಸ್ಥಳೀಯರ ಆರೋಪ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.