ADVERTISEMENT

ಸಿ.ಟಿ. ರವಿ ರಾಜೀನಾಮೆ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2020, 17:54 IST
Last Updated 7 ನವೆಂಬರ್ 2020, 17:54 IST
ಸಿ.ಟಿ ರವಿ
ಸಿ.ಟಿ ರವಿ    

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾಗಿ ಕಾರ್ಯನಿರ್ವಹಿಸಿದ ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT