ADVERTISEMENT

ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 15:21 IST
Last Updated 18 ಆಗಸ್ಟ್ 2021, 15:21 IST
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರಶಸ್ತಿ ಪ್ರದಾನ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರಶಸ್ತಿ ಪ್ರದಾನ.   

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಏರ್ಪಡಿಸಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ, ಭಾಲ್ಕಿ ಹಿರೇಮಠದ ಚನ್ನಬಸವ ಪಟ್ಟದೇವರಿಗೆ ನಮಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಸಂಗೀತ ಕಲಾವಿದ ನರಸಿಂಹಲು ವಡವಾಟಿ, ಇಲಾಖೆಯ ಕಾರ್ಯದರ್ಶಿ ರವಿಶಂಕರ್ ಹಾಗೂ ನಿರ್ದೇಶಕ ಕೆ.ಎಸ್. ರಂಗಪ್ಪ ಉಪಸ್ಥಿತರಿದ್ದರು.

ಭಾಲ್ಕಿ ಹಿರೇಮಠದ ಚನ್ನಬಸವ ಪಟ್ಟದೇವರಿಗೆ ನಮಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT