ಬೆಂಗಳೂರು: ಕವಿ ಡಾ.ಸಿದ್ಧಲಿಂಗಯ್ಯ ಅವರ ಆರೋಗ್ಯ ಸುಧಾರಣೆಯಲ್ಲಿದ್ದು, ಸುಳ್ಳು ವದಂತಿಗಳಿಗೆ ಜನರು ಕಿವಿಕೊಡಬಾರದು ಎಂದು ಅವರ ಕುಟುಂಬದ ಆಪ್ತರು ಮನವಿ ಮಾಡಿದ್ದಾರೆ.
ಡಾ.ಸಿದ್ಧಲಿಂಗಯ್ಯ ಕಳೆದ ನಾಲ್ಕು ದಿನಗಳಿಂದ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಾ.ಸಿದ್ಧಲಿಂಗಯ್ಯ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.