ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಗೆಕವಯತ್ರಿ ನಿರ್ಮಲಾ ಸಿ. ಎಲಿಗಾರ ಆಯ್ಕೆಯಾಗಿದ್ದಾರೆ.
ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.
ನಾಕಾಣೆ, ಕೌದಿ, ಕಸೂತಿ ಸೇರಿದಂತೆ ವಿವಿಧ ಕೃತಿಗಳನ್ನುನಿರ್ಮಲಾ ರಚಿಸಿದ್ದಾರೆ.ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯೂ ಅವರಿಗೆ ಸಂದಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.