ಬೆಂಗಳೂರು: ವಿಧಾನಸಭೆ ಅಧಿವೇಶನ ಫೆ. 17ರಿಂದ ಆರಂಭವಾಗಲಿದ್ದು, ಅಂದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಮಾಡಲಿದ್ದಾರೆ.
ನಂತರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಮಾರ್ಚ್ 5ರಂದು ಹಣಕಾಸು ಖಾತೆಯನ್ನೂ ಹೊಂದಿರುವ ಬಿ.ಎಸ್.ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.