ADVERTISEMENT

ಕರ್ನಾಟಕ ವಿಧಾನಸಭೆ ಚುನಾವಣೆ: ಹುಬ್ಬಳ್ಳಿಗೆ ಬಂದ ಜೆ.ಪಿ.‌‌ ನಡ್ಡಾ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2023, 12:30 IST
Last Updated 18 ಏಪ್ರಿಲ್ 2023, 12:30 IST
   

ಹುಬ್ಬಳ್ಳಿ: ವಿಮಾನ ನಿಲ್ದಾಣಕ್ಕೆ ಮಂಗಳವಾರ ಬಂದಿಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಶಾಸಕ ಅರವಿಂದ ಬೆಲ್ಲದ ಸ್ವಾಗತಿಸಿದರು.

ಸಂಜೆ ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳವಾರ ನಡೆದ ಪ್ರಬುದ್ಧರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ನಡ್ಡಾ ಅವರು ಭಾಗವಹಿಸಲಿದ್ದಾರೆ. ನಂತರ, ಖಾಸಗಿ ಹೋಟೆಲ್ ನಲ್ಲಿ ಪಕ್ಷದ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಓದಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.