ADVERTISEMENT

Video | ನನ್ನ ವಯಸ್ಸಿನ ಬಗ್ಗೆ ತನಿಖೆ ಆಗಲಿ ಸದನದಲ್ಲಿ ಸಿದ್ದರಾಮಯ್ಯ ಜೋಕ್

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2022, 9:53 IST
Last Updated 28 ಡಿಸೆಂಬರ್ 2022, 9:53 IST

ಸಿದ್ದರಾಮಯ್ಯನವರ ವಯಸ್ಸು 75 ಆದರೂ ಇಷ್ಟು ಆರೋಗ್ಯವಾಗಿದ್ದಾರೆ. ಅವರ ವಯಸ್ಸಿನ ಬಗ್ಗೆ ತನಿಖೆ ನಡೆಯಲಿ ಎಂದ ಶಾಸಕ ಕೃಷ್ಣಭೈರೇಗೌಡ ಮಾತಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೌದು ನನ್ನ ವಯಸ್ಸಿನ ಬಗ್ಗೆ ತನಿಖೆ ನಡೆಸಿ ಎಂದು ಸದನವನ್ನ ನಗೆಗಡಲಲ್ಲಿ ತೇಲಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT