ಅಧಿವೇಶನದಲ್ಲಿ ಕಾಂಗ್ರೆಸ್‌ನ ಶಿವಲಿಂಗೇಗೌಡ ಮತ್ತು ಬಿಜೆಪಿಯ ಆರ್. ಅಶೋಕ್ ನಡುವೆ ವಾಕ್ಸಮರ ನಡೆಯಿತು. ‘ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್‌ಗೆ ನೀವು ಹೋಗಿದ್ದೀರಿ. ಈಗಲಾದರೂ ನಿಮ್ಮ ಸ್ಟೈಲ್ ಚೇಂಜ್ ಮಾಡಿಕೊಳ್ಳಿ’ ಎಂದು ಆರ್. ಅಶೋಕ್ ಅವರು ಶಿವಲಿಂಗೇಗೌಡ ಅವರ ಕಾಲೆಳೆದರು. ‘ಅದು ನಮ್ಮ ಪರ್ಸನಲ್. ಅದೆಲ್ಲಾ ನಿಮಗೆ ಯಾಕೆ’ ಎಂದು ಶಿವಲಿಂಗೇಗೌಡರು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.