ಬೆಂಗಳೂರು: ರಾಜ್ಯದ ವಿಧಾನಸಭೆ ಅಧಿವೇಶನವು ಸೆಪ್ಟೆಂಬರ್ 13ರಿಂದ 24ರ ವರೆಗೂ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭೆ ಅಧಿವೇಶನ ಇದಾಗಿದೆ.
ಇದನ್ನೂ ಓದಿ... ಅಫ್ಗಾನಿಸ್ತಾನದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ಜೈಶಂಕರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.