ಬರಗಾಲದ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಬಿಡದ ಬಿಜೆಪಿ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಬಿಜೆಪಿಯ ಶಾಸಕರಿಗೆ, ಸಿಎಂ ಸಿದ್ದರಾಮಯ್ಯ ಬಾವಿಗಿಳಿದು ಚರ್ಚೆ ಮಾಡಬೇಡಿ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.